ಅಕ್ಕರೆಯ ದೇಹದಲಿ ಚೊಕ್ಕದೀ ಭೂಮಿಯಲಿ
ಮುಕ್ಕಾಲು ಇರುವ ಜಲ ಸಿಕ್ಕಂತೆ ಪೋಲಾಗೆ
ಬಿಕ್ಕಟ್ಟು ಮುಂದೆ ಬರಗಾಲ ತಂತ್ರಜ್ಙ
ಮುಕ್ಕಾಲು ಇರುವ ಜಲ ಸಿಕ್ಕಂತೆ ಪೋಲಾಗೆ
ಬಿಕ್ಕಟ್ಟು ಮುಂದೆ ಬರಗಾಲ ತಂತ್ರಜ್ಙ
ಬದುಕಿಗೆ ಸಂಬಂಧಿಸಿದ ಒಂದು ವಿಶೇಷ ಘಟನೆ(ಕಿರುಗತೆ), ಅದು ಬೀರುವ ಬೆಳಕು, ಇವುಗಳಿಗೆ ಸಂಬಂಧಿಸಿದ ಒಂದು ತಂತ್ರಜ್ಞ ತ್ರಿಪದಿ(ಚುಟುಕು) ಇವು ಇಲ್ಲಿ ಪ್ರತಿ ವಾರವೂ ಮೂಡಿಬರುತ್ತವೆ. ಇವು ಅಂಕಣ(ಕಿರುಲೇಖನ)ಗಳಾಗಿ ಕಸ್ತೂರಿ, ಮಂಜುವಾಣಿ, ಕನ್ನಡ ಟೈಮ್ಸ್, ವಿವೇಕಪ್ರಭಾ ಪತ್ರಿಕೆಗಳಲ್ಲಿ ಪ್ರಕಟವಾಗಿವೆ/ಆಗುತ್ತಿವೆ. "ಅಚ್ಚಗನ್ನಡದ ನುಡಿವಣಿ" ಪುಟವು ಅಚ್ಚಗನ್ನಡದಲ್ಲೇ ೩ ಕೃತಿಗಳನ್ನು (ಅಚ್ಚಗನ್ನಡ ನುಡಿಕೋಶ, ಕಾಲೂರ ಚೆಲುವೆ, ನುಡಿವಣಿಗಳು) ಬರೆದ ನಮ್ಮ ತಂದೆ ಕೊಳಂಬೆ ಪುಟ್ಟಣ್ಣಗೌಡರ "ನುಡಿವಣಿಗಳು" ಪುಸ್ತಕದಿಂದ ಆಯ್ದವು. ಓದಲು ದಯವಿಟ್ಟು ಕ್ಲಿಕ್ ಮಾಡಿ: ಸಂಪುಟ-೧ / ಸಂಪುಟ-೨ / ಅಚ್ಚಗನ್ನಡದ ನುಡಿವಣಿ